ಬ್ರೇಕಿಂಗ್ ನ್ಯೂಸ್
07-06-26 03:08 pm HK News Desk ಕ್ರೈಂ
ಮಂಗಳೂರು, ಜೂನ್ 6: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಉಳ್ಳಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಧರ್ಮ ಬೀರ್ ಬೀರೇಂದ್ರ ಸಿಂಗ್ @ ಧರ್ಮವೀರ್ ಸಿಂಗ್ ಎಂಬಾತ ಬಂಧಿತ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. 2025ರ ಜನವರಿ 17ರಂದು ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ನುಗ್ಗಿ 20 ಕೇಜಿ ಚಿನ್ನಾಭರಣ ದರೋಡೆಗೈದಿದ್ದರು. ಮುಂಬೈ ಮೂಲದ ಗ್ಯಾಂಗ್ ದರೋಡೆ ನಡೆಸಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು. ಹತ್ತಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದು ಇದೀಗ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೇ 11ರಂದು ಮುಂಬೈಯ ಪನ್ವೇಲ್ ರೈಲ್ವೆ ಸ್ಟೇಷನ್ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು ಮರುದಿನ ಉಳ್ಳಾಲ ಪೊಲಿಸ್ ಠಾಣೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
34 ವರ್ಷದ ಧರ್ಮ ಬೀರ್ ಬೀರೇಂದ್ರ ಸಿಂಗ್ ತನ್ನ ಹೆಸರನ್ನು ಧರ್ಮವೀರ್ ಸಿಂಗ್, ಮನೋಜ್ ಜೀತ್ ಲಾಲ್ ವರ್ಮ, ಧರ್ಮ, ಮಾಸ್ಟರ್, ಕಳ್ಳು ಎಂದು ವಿವಿಧ ಹೆಸರುಗಳಲ್ಲಿ ಗುರುತಿಸಿಕೊಂಡಿದ್ದ. ಸದ್ರಿ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಮುಂದಿನ ತನಿಖೆಯನ್ನು ನಡೆಸಿ ವಾಪಸ್ ಮೇ 22 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm