ಬ್ರೇಕಿಂಗ್ ನ್ಯೂಸ್
06-01-21 08:05 pm Mangaluru Correspondent ಕ್ರೈಂ
ಮಂಗಳೂರು, ಜ.6: ರಾತ್ರಿ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಸೇವನೆ ಮಾಡುವವರ ವಿರುದ್ಧದ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮಂಗಳವಾರ ರಾತ್ರಿ ಮಂಗಳೂರಿನ ಉಚ್ಚಿಲದ ಬಸ್ ನಿಲ್ದಾಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ 6 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೊತೆಗೆ ಆರೋಪಿಗಳಿಗೆ ಸೇರಿದ 4 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಮೇಲೆ ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದು, ಬಳಿಕ ಹೆತ್ತವರ ಗಮನಕ್ಕೆ ತಂದು ಇನ್ನು ಮುಂದೆ ಸನ್ನಡತೆಯಿಂದ ನಡೆದುಕೊಳ್ಳುವ ಬಗ್ಗೆ ಮುಚ್ಚಳಿಕೆ ಬರೆಯಿಸಿ ಬಿಟ್ಟು ಕಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಮಂಗಳೂರಿನ ಸುರಕ್ಷತೆಗಾಗಿ ಆಪರೇಷನ್ ಸುರಕ್ಷಾ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
The City Police have taken Six persons into custody for drinking and creating nuisance in the bus stand at Uchila in mangalore under Operation Suraksha.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm