ಬ್ರೇಕಿಂಗ್ ನ್ಯೂಸ್
16-06-26 10:33 am HK News Staffer ಕ್ರೈಂ
ಉಳ್ಳಾಲ, ಜೂ.15: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಸಮನ್ವಿ ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಭಾನುವಾರ ಸಂಜೆ ಮನೆಯಲ್ಲಿ ತಾಯಿ ಹಾಗೂ ಹಿರಿಯ ಸಹೋದರಿ ಇದ್ದಾಗ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರಬಾರದೆ ಇದ್ದು, ಮನೆ ಮಂದಿ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.
ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ, ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭಿಸದ ಕಾರಣ ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸಮನ್ವಿ ತಂದೆ, ತಾಯಿ, ಸಹೋದರಿಯನ್ನ ಅಗಲಿದ್ದಾಳೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm