ಬ್ರೇಕಿಂಗ್ ನ್ಯೂಸ್
24-06-26 02:25 pm HK News Staffer ಕ್ರೈಂ
ಮಂಗಳೂರು, ಜೂನ್ 24: ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಪುತ್ರಿ ಮನಿಷಾ ಡಿಸೋಜ(17) ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದು, ಬಳಿಕ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈ ವೇಳೆ, ತಾಯಿ ಮನೆಯಲ್ಲೇ ಇದ್ದು, ಹೊರಗಡೆ ಕೆಲಸ ಮಾಡುತ್ತಿದ್ದರು.


ಡೆತ್ ನೋಟ್ ನಲ್ಲಿ ನಾನು ತಪ್ಪು ಮಾಡಿದ್ದೇನೆ ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ.. ಇನ್ನು ಬದುಕಲು ಸಾಧ್ಯವಿಲ್ಲ. ನನಗೆ ಹಿಂದು ಸಂಘಟನೆಯವರು ಸಹಾಯ ಮಾಡಿಲ್ಲ. ನನಗೆ ಮೋಸ ಮಾಡಿ ಅವನು ಆರಾಮ ಆಗಿದ್ದಾನೆ. ನಾನು ನಂಬಿದವರು ನನಗೆ ಕೈಕೊಟ್ಟಿದ್ದಾರೆ, ಸಂಘಟನೆಯಲ್ಲಿದ್ದೂ ನನಗೆ ಸಹಾಯ ಸಿಗಲಿಲ್ಲ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು. ನನ್ನೊಂದಿಗೆ ದೈವ, ದೇವರು ಯಾರೂ ಇಲ್ಲ ಅಮ್ಮಾ. ಸಾರಿ ಅಮ್ಮಾ ಎಂದು ಹೇಳಿ ತುಳುವಿನಲ್ಲಿ ಬರೆದಿದ್ದಾಳೆ.
ವಿದ್ಯಾರ್ಥಿನಿಗೆ ಸ್ಥಳೀಯ ಯುವಕನೇ ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ನಡೆಸಿ ಗರ್ಭಿಣಿಯಾಗುವಂತೆ ಮಾಡಿದ್ದಾನೆ ಎನ್ನಲಾಗಿದೆ. ಕೃತ್ಯದ ಬಗ್ಗೆ ತಂದೆ ಪೊಲೀಸ್ ದೂರು ಕೊಟ್ಟಿದ್ದು, ಸುರತ್ಕಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
A 17-year-old first-year PUC student allegedly died by suicide at her residence in Katipalla under the Surathkal police station limits on Tuesday. She was pursuing her first-year Pre-University education at a government college. Police said the minor was allegedly sexually exploited by a local youth on the false promise of love, resulting in her becoming pregnant. Based on a complaint filed by her father, the Surathkal Police have registered a case under the POCSO Act and are investigating the matter.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm