ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm