ಬ್ರೇಕಿಂಗ್ ನ್ಯೂಸ್
01-07-26 09:34 pm HK News Desk ಕ್ರೈಂ
ಬೆಳ್ತಂಗಡಿ, ಜುಲೈ 1 ಕುವೆಟ್ಟು ಗ್ರಾಮದ ಶಕ್ತಿನಗರದ ಯೇನಪೋಯ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನ ಶವ ಕೊಲೆಯ ಶಂಕಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲನಿ ನಿವಾಸಿ ಶರೀಫ್ ಕೆ. ಎಂಬವರ ಪುತ್ರ ಮುಸ್ತಾಕ್ (27) ಮೃತಪಟ್ಟ ಯುವಕ.
ಯುವಕ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದು, ಈತನ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಜೂನ್ 30ರಂದು ಮುಸ್ತಾಕ್ ರನ್ನು ಅವರ ಸಹೋದರ ಮನಾಸಿರ್ ತನ್ನ ಬೈಕ್ನಲ್ಲಿ ಕಲ್ಲೇರಿಯಿಂದ ಮದ್ದಡ್ಕದಲ್ಲಿ ಪಾರ್ಕ್ ಮಾಡಲಾಗಿದ್ದ ಲಾರಿಯ ಬಳಿ ಬಿಟ್ಟು ಹೋಗಿದ್ದರು. ಅದಾದ ಬಳಿಕ ಮುಸ್ತಾಕ್ ನಾಪತ್ತೆಯಾಗಿದ್ದರು. ಆದರೆ, ಜುಲೈ 1ರ ಬುಧವಾರ ಬೆಳಗ್ಗೆ ಗುರುವಾಯನಕೆರೆಯ ಕುವೆಟ್ಟು ಗ್ರಾಮದ ವಿದ್ಯುತ್ ಸಬ್ ಸ್ಟೇಷನ್ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಮುಸ್ತಾಕ್ ಶವವಾಗಿ ಪತ್ತೆಯಾಗಿದ್ದಾರೆ.



ಘಟನೆಯ ಮಾಹಿತಿ ತಿಳಿದು ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಸ್ಪಷ್ಟವಾಗಲಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm