ಬ್ರೇಕಿಂಗ್ ನ್ಯೂಸ್
11-07-26 04:28 pm HK News Staffer ಕ್ರೈಂ
ಬಂಟ್ವಾಳ, ಜುಲೈ 11: ಮಂಗಳೂರು- ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸೆಲೆನಾ ಹೆಸರಿನ ಖಾಸಗಿ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ವಿಕೃತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಶುಕ್ರವಾರ (ಜುಲೈ 10) ಬಂಧಿಸಿದ್ದಾರೆ.
ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ ಆರೋಪಿ. ಮಂಗಳೂರು–ವಿಟ್ಲ ರೂಟ್ನಲ್ಲಿ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿದ್ದು ಜುಲೈ 9ರಂದು ಸಂಜೆ 5 ಗಂಟೆಯ ವೇಳೆಗೆ ಕಾಲೇಜು ಮುಗಿಸಿ ವಿದ್ಯಾರ್ಥಿನಿಯರು ಬಸ್ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ, ಕಂಡಕ್ಟರ್ ಇರ್ಫಾನ್ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ, ಆಕೆಯ ಸೀಟಿನ ಮುಂಭಾಗ ನಿಂತು ಅತ್ಯಂತ ಅಸಭ್ಯವಾಗಿ ತನ್ನ ಗುಪ್ತಾಂಗ ಪ್ರದರ್ಶಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ, ಆಕೆಗೆ ವಿಚಿತ್ರವಾಗಿ ಲೈಂಗಿಕ ಸನ್ನೆಗಳನ್ನು ಮಾಡುತ್ತಾ, ಬಸ್ನ ಕೊನೆಯ ಸೀಟಿಗೆ ಬರುವಂತೆ ಕೈಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಕಂಡಕ್ಟರ್ ತೋರಿದ ಅಸಭ್ಯ ವರ್ತನೆಯ ಬಗ್ಗೆ ವಿದ್ಯಾರ್ಥಿನಿ ಮನೆಗೆ ತೆರಳಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ತಕ್ಷಣವೇ ಅದೇ ದಿನ ರಾತ್ರಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಲಾಗಿತ್ತು. ಪೊಲೀಸರು ಮರುದಿನ ಬೆಳಗ್ಗೆ ದಾಳಿ ನಡೆಸಿ ಆರೋಪಿ ಇರ್ಫಾನ್ನನ್ನು ವಶಕ್ಕೆ ಪಡೆದಿದ್ದು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm