ಬ್ರೇಕಿಂಗ್ ನ್ಯೂಸ್
16-07-26 07:25 pm HK News Staffer ಕ್ರೈಂ
ಬಂಟ್ವಾಳ, ಜುಲೈ 16: ಬಿಸಿ ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಬಸ್ಸಿನಿಂದ ಹೊರಗೆಳೆದು ಯದ್ವಾತದ್ವಾ ಕತ್ತಿಯಿಂದ ದಾಳಿ ನಡೆಸಿ ಸಾರ್ವಜನಿಕರ ಎದುರಲ್ಲೇ ಹತ್ಯೆಗೈದ ಘಟನೆ ನಡೆದಿದೆ. ಅಂದಾಜು 25 ವರ್ಷದ ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿ ಸ್ಥಳದಲ್ಲೇ ಸಾವು ಕಂಡಿದ್ದಾಳೆ.
ಬಿ.ಸಿ. ರೋಡಿನಿಂದ ಕಕ್ಯಪದವು ಹೋಗುವ ಸರ್ಕಾರಿ ಬಸ್ಸಿನಲ್ಲಿ ಯುವತಿ ಕುಳಿತಿದ್ದಾಗ ಏಕಾಏಕಿ ಯುವಕನೊಬ್ಬ ಬಸ್ಸಿನ ಒಳಗಡೆ ಬಂದು ಹೊರಗಡೆ ಎಳೆದೊಯ್ದು ಕತ್ತಿಯಿಂದ ದಾಳಿ ನಡೆಸಿದ್ದಾನೆ. ಯುವತಿ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದು ಬಳಿಕ ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.



ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದ್ದು ಕೃತ್ಯದ ಬೆನ್ನಲ್ಲೇ ಆರೋಪಿ ಯುವಕ ಓಡಿ ಪರಾರಿಯಾಗಿದ್ದಾನೆ. ಪೂರ್ವ ದ್ವೇಷದಿಂದ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ಅರುಣ್ ಕುಮಾರ್ ಸ್ಥಳಕ್ಕೆ ಧಾವಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಯುವಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಯುವತಿ ಕಲ್ಲಡ್ಕದಲ್ಲಿ ಕೆಲಸ ಮಾಡುತ್ತಿದ್ದು ಸಂಜೆ ಎಂದಿನಂತೆ ಬಸ್ಸಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm