ಬ್ರೇಕಿಂಗ್ ನ್ಯೂಸ್
22-07-26 07:37 pm HK News Staffer ಕ್ರೈಂ
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು ಆರು ವರ್ಷದ ಪುಟಾಣಿ ಬಾಲಕಿ ವಿದ್ಯಾರ್ಥಿನಿ ದುರಂತ ಸಾವಿಗೀಡಾದ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಾಯಗಳಾಗಿದ್ದು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿರನ್ವಿ(1) ಎಂಬ ಒಂದನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಮಕ್ಕಳನ್ನು ಮನೆಗೆ ಬಿಟ್ಟು ಬರುತ್ತಿದ್ದ ವೇಳೆ ಘಟನೆ ನಡೆದಿದ್ದರಿಂದ ಬಸ್ಸಿನಲ್ಲಿ ಹೆಚ್ಚು ಮಕ್ಕಳಿರಲಿಲ್ಲ. ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಸಾಗುತ್ತಿದ್ದಾಗ ಮಳೆ ಗಾಳಿಗೆ ಏಕಾಏಕಿ ಮರ ಉರುಳಿ ಬಸ್ ಮೇಲೆ ಬಿದ್ದಿದ್ದರಿಂದ ಅದರಲ್ಲಿದ್ದ ನಾಲ್ಕು ಮಕ್ಕಳಿಗೆ ಪೆಟ್ಟು ಬಿದ್ದಿದೆ.

ಬಸ್ ಕಟ್ಟಡದ ಬದಿಯಲ್ಲಿ ನಿಂತಿದ್ದರಿಂದ ಮರಕ್ಕೆ ಕಟ್ಟಡದ ಆಧಾರ ಸಿಕ್ಕಂತಾಗಿದ್ದು ಅದರಲ್ಲಿದ್ದ ಇತರರು ಬಚಾವಾಗಿದ್ದಾರೆ. ಶಾಲಾ ಬಸ್ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ್ದಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm