ಬ್ರೇಕಿಂಗ್ ನ್ಯೂಸ್
25-07-26 03:50 pm HK News Desk ಕ್ರೈಂ
ಮಂಗಳೂರು, ಜುಲೈ 25: ನಗರದ ಲಾಲ್ ಬಾಗ್ ನಲ್ಲಿ ಹಾಡಹಗಲೇ ಕುಖ್ಯಾತ ರೌಡಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಶನಿವಾರ ಮಧ್ಯಾಹ್ನ 1.45ರ ಸುಮಾರಿಗೆ ಲಾಲ್ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಾಗುತ್ತಿದ್ದ ರೌಡಿಶೀಟರ್ ವಿಕ್ಕಿ ಬಪ್ಪಾಲ್ ಮೇಲೆ ವ್ಯಕ್ತಿಯೊಬ್ಬ ಹಿಂಬಾಲಿಸುತ್ತ ಬಂದು ತಲವಾರು ದಾಳಿ ನಡೆಸಿದ್ದಾನೆ.
ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡ ವಿಕಿ ಬಪ್ಪಾಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬರ್ಕೆ ಪೊಲೀಸರು ಬಂದಿದ್ದು ಆಸುಪಾಸಿನ ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ. ಪೂರ್ವ ದ್ವೇಷದಲ್ಲಿ ವಿಕ್ಕಿ ಬಪ್ಪಾಲ್ ವಿರೋಧಿಗಳ ತಂಡವೇ ಈ ದಾಳಿ ನಡೆಸಿದೆ ಎನ್ನುವ ಮಾಹಿತಿ ಪೊಲೀಸರಿಗೆ ಲಭಿಸಿದೆ.
ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ ಕಾವೂರು ನಿವಾಸಿಯಾಗಿದ್ದು ಕೊಲೆ, ಕೊಲೆಯತ್ನ, ಡ್ರಗ್ಸ್ ಸೇರಿ 13 ಕೇಸುಗಳಲ್ಲಿ ಆರೋಪಿಯಾಗಿದ್ದ. ಈ ಪೈಕಿ ಆರು ಕೇಸುಗಳಲ್ಲಿ ಖುಲಾಸೆಯಾಗಿದ್ದ. ಬರ್ಕೆ, ಕದ್ರಿ, ಕಂಕನಾಡಿ, ಪಾಂಡೇಶ್ವರ, ಕಾವೂರು ಠಾಣೆಗಳಲ್ಲಿ ಪ್ರಕರಣ ಹೊಂದಿದ್ದಾನೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm