ಬ್ರೇಕಿಂಗ್ ನ್ಯೂಸ್
25-07-26 07:36 pm HK News Staffer ಕ್ರೈಂ
ಮಂಗಳೂರು, ಜುಲೈ 25: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರಬಿದ್ದು ವಾಹನದಲ್ಲಿದ್ದ ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸದ್ರಿ ವಾಹನಕ್ಕೆ ವಿಮೆ ಮತ್ತು ಅರ್ಹತಾ ಪತ್ರ ಇಲ್ಲದೇ ಇದ್ದುದರಿಂದ ಪೊಲೀಸರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮರ ಬಿದ್ದು ಆರು ವರ್ಷದ ಮಗು ಮೃತಪಟ್ಟ ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ 35/20026 ಕಲಂ 194 BNS ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರೆದು ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಸದ್ರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಬಗ್ಗೆ ವರದಿ ಪಡೆಯಲಾಗಿದ್ದು, ಘಟನಾ ಸಮಯದಲ್ಲಿ ವಾಹನದ ವಿಮಾ ಪತ್ರ ಹಾಗೂ ಅರ್ಹತಾ ಪತ್ರ ಚಾಲ್ತಿಯಲ್ಲಿರದಿರುವುದು ಕಂಡುಬಂದಿರುತ್ತದೆ.
ಸದ್ರಿ ವಾಹನವನ್ನು ಶ್ರೀರಾಮ ವಿದ್ಯಾ ಕೇಂದ್ರದ ಹೆಸರಿನಲ್ಲಿ ನೊಂದಾಯಿಸದೇ, ಬೇರೆ ಟ್ರಸ್ಟ್ ಒಂದರ ಮಾಲಕತ್ವದಲ್ಲಿ ಇರುವುದಾಗಿದೆ. ಅಗತ್ಯ ದಾಖಲೆ ಪತ್ರಗಳನ್ನು ಹೊಂದದೇ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯವನ್ನುಂಟು ಮಾಡುವಂತಹ ವಾಹನವನ್ನು ಸಾರ್ವಜನಿಕ ಸ್ಥಳದಲ್ಲಿ ಬೇಜವಾಬ್ದಾರಿಯಿಂದ ಚಲಾಯಿಸಲು ಕಾರಣರಾದ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ:109/2026, ಕಲಂ 125 BNS, ಕಲಂ 196,192(1) IMV Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm