ಬ್ರೇಕಿಂಗ್ ನ್ಯೂಸ್
01-08-26 04:27 pm HK News Staffer ಕ್ರೈಂ
ಉಡುಪಿ, ಆ.1: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮೀ, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ತೆರಳಲು ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಅವರಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲೇ ಕೊನೆಯುಸಿರೆಳೆದ ಮಾಜಿ ಉಪಾಧ್ಯಕ್ಷೆ ;
ಬಸ್ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ
ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm