ಬ್ರೇಕಿಂಗ್ ನ್ಯೂಸ್
03-08-26 01:48 pm HK News Staffer ಕ್ರೈಂ
ಉಳ್ಳಾಲ, ಆ.3: ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್) ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್(49) ಮೃತಪಟ್ಟ ವ್ಯಕ್ತಿ. ಉಚ್ಚಿಲ ನಯಾಪಟ್ಣದ ಟ್ರಾನ್ಸ್ ಫಾರ್ಮರ್ ನಲ್ಲಿ ದೋಷದ ಬಗ್ಗೆ ಮೆಸ್ಕಾಂಗೆ ದೂರು ಬಂದ ಹಿನ್ನೆಲೆಯಲ್ಲಿ ಶೇಖ್ ಝಮೀರ್ ಹಾಗೂ ಸಹೋದ್ಯೋಗಿ ಸಂಗಪ್ಪ ಎಂಬವರು ಇಂದು ಬೆಳಗ್ಗೆ ಸ್ಥಳಕ್ಕೆ ದುರಸ್ತಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಜಿಒಎಸ್ ಆಫ್ ಆಗಿದೆಯೆಂದು ಗ್ರಹಿಸಿ ಟ್ರಾನ್ಸ್ ಫಾರ್ಮರ್ ಏರಿದ ಝಮೀರ್ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆಸೆಯಲ್ಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಝಮೀರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಝಮೀರ್ ಪತ್ನಿ ಮತ್ತು ಓರ್ವ ಹೆಣ್ಣು ಮಗಳನ್ನ ಅಗಲಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm