ಬ್ರೇಕಿಂಗ್ ನ್ಯೂಸ್
13-08-26 03:22 pm HK News Staffer ಕ್ರೈಂ
ಉಳ್ಳಾಲ, ಆ.13: ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಲಸೆ ಕಾರ್ಮಿಕರಿಬ್ಬರು ಕೆಳಗಡೆ ಬಿದ್ದು ಗಾಯಗೊಂಡ ಘಟನೆ ಕೋಟೆಕಾರು ಬೀರಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.
ಉಚ್ಚಿಲ ಅಜ್ಜಿನಡ್ಕ ಎಂಬಲ್ಲಿ ಹೋಲ್ ಸೇಲ್ ಬೇಕರಿ ಖಾದ್ಯಗಳನ್ನು ತಯಾರಿಸುವ ತಮಿಳುನಾಡು ಮೂಲದ ವಿಜಿ ಸ್ವೀಟ್ಸ್ ಮಾಲಕ ಉದಯ ಕುಮಾರ್ ಅವರ ಮಾಲಕತ್ವದ ಬೀರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ದೆಹಲಿ ಮೂಲದ ಶಾಕೀರ್ (32) ಹಾಗೂ ಹೈದರ್(33) ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕರಾಗಿದ್ದಾರೆ.
ಐದು ಮಹಡಿಯ ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಶಾಕೀರ್ ಹಾಗೂ ಹೈದರ್ ಅವರು ಆಕಸ್ಮಿಕವಾಗಿ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರನ್ನ ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಶಾಕೀರ್ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am