ಬ್ರೇಕಿಂಗ್ ನ್ಯೂಸ್
25-08-26 07:27 pm HK News Staffer ಕ್ರೈಂ
ಉಡುಪಿ, ಆ.25: ತೆಂಕಪೇಟೆಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ.
ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ತನ್ನ ಸಂಬಂಧಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದನು. ಕಾರ್ಯಕ್ರಮದ ಸಂದರ್ಭ ಹಲವು ಭಕ್ತರು ಕೆರೆಯ ನೀರಿಗೆ ಇಳಿದು ಈಜುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ಕೂಡ ಕೆರೆಗೆ ಇಳಿದಿದ್ದ ಎನ್ನಲಾಗಿದೆ.
ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದ ಆದಿತ್ಯ ಏಕಾಏಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ತಕ್ಷಣ ದೇವಸ್ಥಾನದವರು ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ಕೆರೆಯಲ್ಲಿ ಶೋಧ ಕಾರ್ಯ ಆರಂಭಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಕಾರ್ಯಾಚರಣೆ ಬಳಿಕ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಲಾಯಿತು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm