ಬ್ರೇಕಿಂಗ್ ನ್ಯೂಸ್
31-08-26 01:49 pm HK News Staffer ಕ್ರೈಂ
ಹಾಸನ, ಆ.31: ಕುಡಿದ ಅಮಲಿನಲ್ಲಿ ಮಂಗಳೂರು ಮೂಲದ ‘ಸುರಕ್ಷಾ’ ಆಂಬುಲೆನ್ಸ್ ಚಾಲನೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸ್ಥಳೀಯರು ಆಂಬುಲೆನ್ಸ್ ತಡೆದು ರೋಗಿಯನ್ನು ಮತ್ತೊಂದು ಆಂಬುಲೆನ್ಸ್ಗೆ ಸ್ಥಳಾಂತರಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಲಕನ ವರ್ತನೆ ಗಮನಿಸಿದ ಸ್ಥಳೀಯರು ಆಂಬುಲೆನ್ಸ್ ಅನ್ನು ತಡೆದು, ಅದರಲ್ಲಿದ್ದ ರೋಗಿಯನ್ನು ಬೇಲೂರಿನ ‘ಜೀವರಕ್ಷಕ’ ಆಂಬುಲೆನ್ಸ್ಗೆ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೇಲೂರು ಪೊಲೀಸರು ‘ಸುರಕ್ಷಾ’ ಆಂಬುಲೆನ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ಸಾಗಿಸುವ ಜವಾಬ್ದಾರಿ ಹೊಂದಿರುವ ಚಾಲಕನೇ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದಾನೆ ಎಂಬ ಆರೋಪಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm