ಬ್ರೇಕಿಂಗ್ ನ್ಯೂಸ್
31-08-26 07:10 pm HK News Staffer ಕ್ರೈಂ
ಮಂಗಳೂರು, ಆ.31: ತನ್ನ ಗಂಡನ ಮರಣಾನಂತರದ ಪಿಂಚಣಿ ಮಂಜೂರಾತಿ ಮಾಡದೆ ನಿರ್ಲಕ್ಷ ತೋರಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ದ ಸಂತ್ರಸ್ತ ಮಹಿಳೆಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳದ ಎಸ್.ವಿ.ಎಸ್. ಅನುದಾನಿತ ಕಾಲೇಜಿನಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ಕಾಂತಪ್ಪ ಅವರು 5-2-2023ರಲ್ಲಿ ಕರ್ತವ್ಯ ಸಂದರ್ಭದಲ್ಲಿ ಮರಣ ಹೊಂದಿದ್ದು ಸದ್ರಿ ಕುಟುಂಬಕ್ಕೆ ಪಿಂಚಣಿ ಮತ್ತು ಇತರ ಆರ್ಥಿಕ ಸೌಲಭ್ಯಗಳನ್ನು ಅವರ ಪತ್ನಿಗೆ ನೀಡಬೇಕಾಗಿತ್ತು. ಈ ಬಗ್ಗೆ ಮೃತ ಕಾಂತಪ್ಪ ಅವರ ಪತ್ನಿ ಗಿರಿಜಾ ಕಾಲೇಜು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯು 2025ರ ನವೆಂಬರ್ 14ರಂದು ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ ಪಿಂಚಣಿ ಪ್ರಸ್ತಾವನೆ ಹಾಗೂ ಸೇವಾ ಪುಸ್ತಕವನ್ನು ಮರು ಟಪ್ಪಾಲಿನಲ್ಲಿ ಸಲ್ಲಿಸುವಂತೆ ಜಂಟಿ ನಿರ್ದೇಶಕರಾದ ಡಾ.ಕವಿತಾ ಅವರಿಗೆ ನಿರ್ದೇಶನ ನೀಡಿತ್ತು.
ಆದರೆ ಮಂಗಳೂರಿನ ಜಂಟಿ ನಿರ್ದೇಶಕರಾದ ಕವಿತಾ ಅವರು ಈ ಬಗ್ಗೆ ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದರು. ಇದರಿಂದ ನೊಂದ ಗಿರಿಜಾ ಅವರು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am