ಬ್ರೇಕಿಂಗ್ ನ್ಯೂಸ್
01-09-26 01:41 pm HK News Staffer ಕ್ರೈಂ
ಉಳ್ಳಾಲ, ಸೆ.01: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಅಪರಿಮಿತ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಘಟನೆಯಿಂದ ಪಾದಚಾರಿ ಕಾಪಿಕಾಡು ನಿವಾಸಿ ಪಂಚಮ್ ಕೇಟರರರ್ಸ್ ಮಾಲಕರಾದ ಚಂದ್ರಶೇಖರ್(62) ಎಂಬವರು ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಂದ್ರಶೇಖರ್ ಅವರು ತೊಕ್ಕೊಟ್ಟುವಿನ ನಂದಿನಿ ಪಾರ್ಲರಲ್ಲಿ ಹಾಲನ್ನ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಅತಿ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ಚಂದ್ರ ಅವರ ಹಣೆಯ ಭಾಗಕ್ಕೆ ತೀವ್ರ ಏಟು ತಗುಲಿದೆ. ರಿಕ್ಷಾ ಚಾಲಕ ಪ್ರಶಾಂತ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am