ಬ್ರೇಕಿಂಗ್ ನ್ಯೂಸ್
05-09-26 02:04 pm HK News Staffer ಕ್ರೈಂ
ಮಂಗಳೂರು, ಸೆ.5: ಅಷ್ಟಮಿ ಆಚರಣೆಯ ಅಂಗವಾಗಿ ತೊಕ್ಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 38 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೊಕ್ಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶ್ರೀನಾಥ್ ಅಷ್ಟಮಿ ಆಚರಣೆಯಲ್ಲಿ ಭಾಗವಹಿಸುವ ಸಲುವಾಗಿ ಊರಿಗೆ ಆಗಮಿಸಿದ್ದರು. ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಶುಕ್ರವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಶ್ರೀನಾಥ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಆವರಿಸಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm