ಬ್ರೇಕಿಂಗ್ ನ್ಯೂಸ್
22-09-26 07:05 pm HK News Staffer ಕ್ರೈಂ
ಮಂಗಳೂರು, ಸೆ.22: ಅತೀ ವೇಗದಲ್ಲಿ ಬಂದ ಕಾರೊಂದು ರಸ್ತೆ ಬದಿಯಲ್ಲಿದ್ದ ಹೈವೋಲ್ವೇಜ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಅದರ ಮೇಲೆಯೇ ಕಂಬ ಬಿದ್ದು ಕಾರು ಅಪ್ಪಚ್ಚಿಯಾದ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಪವಾಡ ರೀತಿಯಲ್ಲಿ ಕಾರಿನ ಡ್ರೈವರ್ ಹಾಗು ಸಹ ಪ್ರಯಾಣಿಕ ಎಸ್ಕೇಪ್ ಆಗಿದ್ದಾರೆ. ಸೆ.20ರ ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು ಪಡೀಲ್ ಕಡೆಯಿಂದ ನಂತೂರಿನತ್ತ ಅತಿ ವೇಗವಾಗಿ ಬಂದ ಕಾರು ಸೂರ್ಯ ವುಡ್ಸ್ ಎದುರಲ್ಲಿ ರಸ್ತೆಯಿಂದ ಹತ್ತು ಅಡಿ ದೂರವಿದ್ದ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ವಿದ್ಯುತ್ ಕಂಬ ಮುರಿದು ನೇರವಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಸಂಪೂರ್ಣ ಜಖಂ ಆಗಿದೆ. ಘಟನೆಯಲ್ಲಿ ಡ್ರೈವರ್ ಹಾಗು ಸಹ ಪ್ರಯಾಣಿಕ ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.




ಚಾಲಕನ ಅಜಾಗರೂಕತೆ ಮತ್ತು ಅತೀ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಘಟನೆಯಾಗಿದ್ದು ಕಾರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೆಸ್ಕಾಂ ಕುಲಶೇಖರ ವಿಭಾಗದ ಇಂಜಿನಿಯರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 07:05 pm
HK News Staffer
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm