ಬ್ರೇಕಿಂಗ್ ನ್ಯೂಸ್
23-09-26 05:10 pm HK News Staffer ಕ್ರೈಂ
ಚಿಕ್ಕಮಗಳೂರು, ಸೆ.23: ರೌಡಿಶೀಟರ್ ಜೊತೆ ಬಾರ್ನಲ್ಲಿ ಮದ್ಯದ ಪಾರ್ಟಿ ನಡೆಸಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯ ಎಎಸ್ಸೈ ಎಚ್.ಡಿ. ವೀರೇಂದ್ರ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಈ ಆದೇಶ ಹೊರಡಿಸಿದ್ದಾರೆ.
ಕಡೂರು ಪೊಲೀಸ್ ಠಾಣೆಯ ಪಿಎಸ್ಐ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸೆಪ್ಟೆಂಬರ್ 15ರಂದು ರಾತ್ರಿ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದ ಸನ್ ಮೂನ್ ಗ್ರೂಪ್ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯ ರೌಡಿಶೀಟರ್ ನವೀನ್ ನಾಯ್ಕ ಅವರ ಹುಟ್ಟುಹಬ್ಬ ಆಚರಣೆ ನಡೆದಿತ್ತು.
ಕಾರ್ಯಕ್ರಮದಲ್ಲಿ ಸುಮಾರು 80ರಿಂದ 90 ಮಂದಿ ಭಾಗವಹಿಸಿ ಮದ್ಯಪಾನ ಮಾಡಿದ್ದಲ್ಲದೆ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು,…
[4:38 pm, 23/09/2026] Giridhar Sir: ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನೇಣಿಗೆ ಶರಣು ; ಬೆಳ್ತಂಗಡಿಯಲ್ಲಿ ದಂಪತಿ ದುರಂತ ಅಂತ್ಯ
ಬೆಳ್ತಂಗಡಿ, ಸೆ.23: ಪತ್ನಿಯ ಮೃತದೇಹ ಅಸಹಜ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.
ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು -ಮೂರು ದಿನಗಳಿಂದ ತನಿಯಪ್ಪ ಗೌಡ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹುಡುಕಾಟ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇತ್ತೀಚೆಗಷ್ಟೇ ತನಿಯಪ್ಪ ಗೌಡ ಅವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಚಿನ್ನಮ್ಮ ಅವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಅವರ ಸಹೋದರ ಗಂಗಾಧರ ಗೌಡ ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ತನಿಯಪ್ಪ ಗೌಡ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿ ಸಾವಿಗೆ ಸಂಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
Assistant Sub-Inspector (ASI) H.D. Veerendra of Sakharayapatna Police Station in Kadur taluk has been suspended for allegedly attending a drinking party with a rowdy-sheeter at a bar.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm