ಬ್ರೇಕಿಂಗ್ ನ್ಯೂಸ್
29-09-26 01:22 pm HK News Staffer ಕ್ರೈಂ
ಮಂಗಳೂರು, ಸೆ.29: ನಗರದ ಕರಂಗಲ್ಪಾಡಿಯಿಂದ ಕೋರ್ಟ್ ಕಡೆಗೆ ಹೋಗುವ ತಿರುವಿನಲ್ಲಿ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರು ಮತ್ತು ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿದ್ದು ಆಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಆಟೋ ಚಾಲಕ, ಮಂಜೇಶ್ವರ ಹೊಸಂಗಡಿ ನಿವಾಸಿ ಚಂದ್ರ(55) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಕೋರ್ಟ್ ಕಡೆಯಿಂದ ಕೆಳಭಾಗಕ್ಕೆ ಆಟೋ ಬರುತ್ತಿದ್ದಾಗ ಕಾರು ಕೋರ್ಟ್ ರಸ್ತೆಯತ್ತ ತಿರುವು ಪಡೆಯುವಲ್ಲೇ ಪರಸ್ಪರ ಡಿಕ್ಕಿಯಾಗಿದ್ದು ಆಟೋ ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಅಲ್ಲಿದ್ದ ಸ್ಕೂಟರ್ ಮೇಲೆ ಆಟೋ ಬಿದ್ದು ಅದರಲ್ಲಿದ್ದವರಿಗೂ ತೀವ್ರ ಗಾಯವಾಗಿದೆ.


ನ್ಯಾಯಾಧೀಶರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಅವರ ಕಾರಿನ ಚಾಲಕನಿಗೂ ಕೈಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಕರ್ತವ್ಯಕ್ಕಾಗಿ ಬೆಳಗ್ಗೆ 10.30ರ ವೇಳೆಗೆ ಕೋರ್ಟಿಗೆ ಬರುತ್ತಿದ್ದಾಗ ಅಪಘಾತ ನಡೆದಿದೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 01:22 pm
HK News Staffer
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am
ಮಾಡೂರು ಇಸುಬು ಹತ್ಯೆ ಪ್ರಕರಣ ; ನಾಲ್ವರು ಆರೋಪಿಗಳು...
28-09-26 11:03 pm
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm