ಬ್ರೇಕಿಂಗ್ ನ್ಯೂಸ್
30-09-26 10:03 am HK News Staffer ಕ್ರೈಂ
ಬೆಂಗಳೂರು, ಸೆ 30: ಮಾದಕ ಪದಾರ್ಥಗಳ ಮಾರಾಟ ದಂಧೆಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ಆಘಾತಕಾರಿ ಎಂಬಂತೆ ದೈನಂದಿನ ವ್ಯಾಪಾರದ ನೆಪದಲ್ಲಿ ಮಾಂಸದ ಅಂಗಡಿಯನ್ನೇ ಮಾದಕ ಪದಾರ್ಥಗಳ ಮಾರಾಟದ ತಾಣವನ್ನಾಗಿ ಮಾಡಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುನೈದ್ ಪಾಷಾ (30) ಹಾಗೂ ರಿಜ್ವಾನ್ ಬೇಗ್ (30) ಬಂಧಿತ ಆರೋಪಿಗಳಾಗಿದ್ದು, 10.60 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ನೈಜೀರಿಯಾ ಪ್ರಜೆಯ ಬಳಿ ಎಂಡಿಎಂಎ ಖರೀದಿಸುತ್ತಿದ್ದರು. ನಂತರ ಸಾರ್ವಜನಿಕರಿಗೆ ಅನುಮಾನ ಬಾರದಂತೆ, ತಮ್ಮ ಮಟನ್ ಶಾಪ್ ಅನ್ನೇ ಮಾದಕ ವಸ್ತುಗಳ ಅಕ್ರಮ ವಿತರಣೆ ಮತ್ತು ಮಾರಾಟದ ಕೇಂದ್ರವಾಗಿ ಬಳಸಿಕೊಳ್ಳುತ್ತಿದ್ದರು.
ಆರೋಪಿಗಳ ಕೃತ್ಯದ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ವಿದ್ಯಾರಣ್ಯಪುರ ಠಾಣೆ ಪೊಲೀಸರು ದಾಳಿ ನಡೆಸಿದಾಗ ಸಂಪೂರ್ಣ ಸಂಚು ಬಯಲಾಗಿದೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳಿಂದ ಅಂದಾಜು 10 ಲಕ್ಷದ 60 ಸಾವಿರ ರೂಪಾಯಿ ಮೌಲ್ಯದ 106 ಗ್ರಾಂ ಎಂಡಿಎಂಎ, ಇದರೊಂದಿಗೆ ಕೃತ್ಯಕ್ಕೆ ಬಳಸುತ್ತಿದ್ದ ಎರಡು ಮೊಬೈಲ್ ಫೋನ್ಗಳು, 2,590 ರೂಪಾಯಿ ನಗದು ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bengaluru police have arrested two men for allegedly using a meat shop as a base to sell and distribute the banned drug MDMA, police said.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 08:06 pm
HK News Desk
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
Soujanya Case, SIT: ಸೌಜನ್ಯಾ ಕೊಲೆ ಪ್ರಕರಣದ ಮರು...
23-10-26 05:48 pm
19 ಗಂಟೆ 29 ನಿಮಿಷಗಳ ಸಾಧನೆ: 2,000 ಮೆಹಂದಿ ಕೋನ್ ತ...
23-10-26 02:56 pm
24-10-26 10:21 pm
HK News Desk
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm
ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ ; ಭೂಗತ ಪಾತಕಿ...
24-10-26 05:00 pm
Bantwal Crime: ದಾಂಪತ್ಯ ಕಲಹ ; ಹೆರಿಗೆ ತೆರಳಿದ್ದ...
24-10-26 12:51 pm
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm