ಬ್ರೇಕಿಂಗ್ ನ್ಯೂಸ್
05-10-26 10:04 am HK News Staffer ಕ್ರೈಂ
ಮಂಗಳೂರು, ಅ.5: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದ್ದು ತೀವ್ರ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದೇ ವೇಳೆ, ಮುಂಜಾನೆ ವೇಳೆಗೆ ಭಾರೀ ಸಿಡಿಲಿಗೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಎಂಬಲ್ಲಿ ಮನೆ ಸಂಪೂರ್ಣ ಜಖಂ ಆಗಿದೆ.
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ನಾಗೇಶ್ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ನಾಲ್ಕು ಗಂಟೆಯ ವೇಳೆಗೆ ಘಟನೆ ನಡೆದಿದೆ. ಸಿಡಿಲಿನ ಶಾಕ್ ತಗುಲಿ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅಸ್ವಸ್ಥವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರೀ ಸಿಡಿಲಿನ ಹೊಡೆತಕ್ಕೆ ಮನೆ ಸಂಪೂರ್ಣ ಜಖಂ ಆಗಿದ್ದು ಮನೆಯ ಹಂಚು, ಗೋಟೆ, ಕಿಟಕಿ ಗ್ಲಾಸ್ ಗಳು ಪುಡಿ ಪುಡಿಯಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯಲ್ಲಿ ಮುಂಜಾನೆ ಎರಡು ಗಂಟೆಯ ನಂತರ ದಿಢೀರ್ ಸಿಡಿಲು ಮಳೆಯಾಗಿದ್ದು ಕೆಲವು ಕಡೆ ಅನಾಹುತ ಸೃಷ್ಟಿಸಿದೆ. ಆಷಾಢ ರೀತಿಯಲ್ಲಿ ಬೆಳಗ್ಗೆ ಹತ್ತು ಗಂಟೆ ವರೆಗೂ ಜಿಟಿ ಜಿಟಿ ಮಳೆ ಮತ್ತು ಸಿಡಿಲು, ಮಿಂಚು ಹೊಡೆಯುತ್ತಲೇ ಇದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
05-10-26 10:49 am
HK News Staffer
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm