ಬ್ರೇಕಿಂಗ್ ನ್ಯೂಸ್
18-10-26 09:45 pm HK News Staffer ಕ್ರೈಂ
ಮಂಗಳೂರು, ಅ.18: ಹಣವನ್ನು ಸಾಲ ಪಡೆದು ಮರಳಿ ಕೇಳಿದ ಸಿಟ್ಟಿನಲ್ಲಿ ವ್ಯಕ್ತಿಯೊಬ್ಬರಿಗೆ ಇನ್ನೊಬ್ಬ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಘಟನೆ ಬಗ್ಗೆ ಬಂಟ್ವಾಳ ಬಿ ಮೂಡಾ ಗ್ರಾಮದ ನಿವಾಸಿ ಲೋಕೇಶ್ (27) ಎಂಬವರ ದೂರಿನಂತೆ, ಸದ್ರಿಯವರ ಸಹೋದರ ಉದಯ್ ಎಂಬವರಿಂದ ಪ್ರಕರಣದ ಆರೋಪಿ ಬಂಟ್ವಾಳ ಬಿ ಮೂಡಾ ಗ್ರಾಮದ ನಿವಾಸಿ ಅಜಿತ್ ಕಲ್ಲಗುಡ್ಡೆ ಎಂಬಾತ ಹಣವನ್ನು ಪಡೆದುಕೊಂಡಿದ್ದ. ಉದಯ್ ತನ್ನ ಸಾಲದ ಹಣವನ್ನು ಅಜಿತ್ ಅವರಲ್ಲಿ ಹಣ ವಾಪಾಸು ನೀಡಲು ಕೇಳಿದ್ದು ಅ.17ರಂದು ರಾತ್ರಿ ಆರೋಪಿಯು ಹಣ ನೀಡುವುದಾಗಿ ತಿಳಿಸಿ ಉದಯ್ ಅವರಿಗೆ ಪಲ್ಲಮಜಲಿಗೆ ಬರಲು ಹೇಳಿದ್ದ. ಅದರಂತೆ ಉದಯ್ ಹಣ ಪಡೆಯುವ ಸಲುವಾಗಿ ಪಲ್ಲಮಜಲು ಜಂಕ್ಷನ್ ಗೆ ತೆರಳಿರುತ್ತಾನೆ.
ಈ ವೇಳೆ, ಆರೋಪಿ ಅಜಿತ್ ಚೂರಿಯಿಂದ ಉದಯ್ ಮೇಲೆ ಇರಿದಿದ್ದು ಲೋಕೇಶ್ ಅವರು ತಡೆಯಲು ಹೋದಾಗ ಆರೋಪಿ ಅವರನ್ನು ಅಟ್ಟಿಸಿಕೊಂಡು ಬಂದಿರುತ್ತಾನೆ. ಬಳಿಕ ಸ್ಥಳೀಯರು ಸೇರಿ ಉದಯ್ ಅವರನ್ನು ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 144/2026, ಕಲಂ: 118(2), 109(1), 351(2) BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆರೋಪಿಯಾದ ಅಜಿತ್ ಕುಮಾರ್ ಶೆಟ್ಟಿ(28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm