ಬ್ರೇಕಿಂಗ್ ನ್ಯೂಸ್
19-10-26 12:40 am HK News Staffer ಕ್ರೈಂ
ಮುಂಬೈ, ಅ.18: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುಂಬೈನ ಜುಹು ಪ್ರದೇಶದ ಪುಷ್ಪ ಪಾರ್ಕ್ ಬಳಿ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್ನಲ್ಲಿ ಬಂದಿದ್ದ ಮೂವರು ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ.
350 ಮೀಟರ್ ದೂರದಿಂದ ಏಳು ಸುತ್ತು ಗುಂಡು ಹಾರಾಟ ಆಗಿದೆ. ಈ ವೇಳೆ, ಟೈಗರ್ ಶ್ರಾಫ್ ಅವರು ಯಾವುದೇ ಗಾಯಗಳಿಲ್ಲದೆ ಪಾಯದಿಂದ ಪಾರಾಗಿದ್ದಾರೆ. ಅವರ ಕಾರು ಚಾಲಕ ಮತ್ತು ಸ್ಥಳದಲ್ಲಿದ್ದ ಆಟೋರಿಕ್ಷಾ ಚಾಲಕ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ.
ಇದರ ಬೆನ್ನಲ್ಲೇ ಅನಿಲ್ ಪಂಡಿತ್ ಮತ್ತು ಹರ್ಮನ್ ಸಂಧು ಎಂಬ ವ್ಯಕ್ತಿಗಳು ತಾವು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನವರು ಎಂದು ಹೇಳಿಕೊಂಡು ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದು ದಾಳಿಯ ಹೊಣೆ ಹೊತ್ತುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರೊಂದಿಗೆ ನಂಟು ಹೊಂದಿರುವವರು ಮತ್ತು ತಮ್ಮ ಎಚ್ಚರಿಕೆಗಳನ್ನು ಪಾಲಿಸದವರ ವಿರುದ್ಧ ಈ ದಾಳಿ ನಡೆಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು, 15 ವಿಶೇಷ ತಂಡಗಳನ್ನು ರಚಿಸಿದ್ದಾರೆ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am