ಬ್ರೇಕಿಂಗ್ ನ್ಯೂಸ್
20-10-26 04:13 pm HK News Staffer ಕ್ರೈಂ
ಮಂಗಳೂರು, ಅ.20: ರಾಜ್ಯ ಸರ್ಕಾರದ ಇಲಾಖೆ ಒಂದರಲ್ಲಿ ಅಧಿಕಾರಿಯಾಗಿರುವ ಮಹಿಳೆಯೊಬ್ಬರಿಗೆ ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಸಂದೇಶ ಕಳುಹಿಸಿದ್ದಲ್ಲದೆ, ತನ್ನ ಜೊತೆಗೆ ಲೈಂಗಿಕ ಚಟುವಟಿಕೆಗೆ ಬರುವಂತೆ ಆಹ್ವಾನಿಸಿದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.18ರಂದು ಶ್ರೇಯಸ್ ಕುಲಾಲ್ ಎಂಬ ಹೆಸರಿನಿಂದ ಗುರುತಿಸಿದ್ದ ವ್ಯಕ್ತಿಯೊಬ್ಬ Hi Mam, Whether You Know, Who I Am Mam ಎಂದು ಸಂದೇಶ ಕಳುಹಿಸಿದ್ದಾನೆ. ಯಾವುದೋ ಇಲಾಖೆಗೆ ಸಂಬಂಧಪಟ್ಟವರು ಅಥವಾ ಸ್ನೇಹಿತರು ಇರಬಹುದೆಂದು ಮಹಿಳಾ ಅಧಿಕಾರಿ, May I Know Please ಎಂದು reply ಮಾಡಿರುತ್ತಾರೆ. Your Name is Shaila Mam right wo.. ಎಂದು ಮತ್ತೆ ಸಂದೇಶ ಬಂದಿರುತ್ತದೆ. ಇದಕ್ಕೆ ಮಹಿಳೆ reply ಮಾಡಿರುವುದಿಲ್ಲ.
ಮರುದಿನ ಅ.19ರಂದು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ಮತ್ತೆ ಅದೇ ನಂಬರ್ ನಿಂದ yes right, yes I got to know about you, by the politician of Congress you are involved in activities like.. ಎಂದು ಬರೆದು ಅಶ್ಲೀಲ ವೀಡಿಯೋ ಕಳುಹಿಸಿದ್ದಾನೆ. ಅಲ್ಲದೆ, I am interested in it, whether you can do it for me ಎಂದು ಮೆಸೇಜ್ ಕಳುಹಿಸಿರುತ್ತಾರೆ. ಕೂಡಲೇ ಮಹಿಳೆ ಸದರಿ ನಂಬರನ್ನು ಬ್ಲಾಕ್ ಮಾಡಿರುತ್ತಾರೆ. ಅಶ್ಲೀಲ ಮೆಸೇಜ್ ಮತ್ತು ವಿಡಿಯೋವನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಬಗ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
20-10-26 06:06 pm
HK News Staffer
ಮೈಸೂರು ದಸರಾ ಕಂಬಳ ಸಂಪನ್ನ ; 16 ಗ್ರಾಂ ಚಿನ್ನ ಗೆದ್...
20-10-26 11:04 am
ಸಂಪುಟದಲ್ಲಿ ಮಹಿಳೆಗೆ ಸಿಗದ ಸ್ಥಾನ ; ಮಹಿಳಾ ಕಾಂಗ್ರ...
17-10-26 07:30 pm
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
20-10-26 01:18 pm
HK News Staffer
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
19-10-26 08:41 pm
HK News Staffer
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
G I Bakery Raid, Mangalore: ಅವಧಿ ಮುಗಿದ ತಿಂಡಿಗ...
17-10-26 11:04 pm
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
20-10-26 05:06 pm
HK News Staffer
ಮಂಗಳೂರಿನ ಮಹಿಳಾ ಅಧಿಕಾರಿಗೆ ಅಶ್ಲೀಲ ವಿಡಿಯೋ ಕಳುಹಿಸ...
20-10-26 04:13 pm
ಮೊಗವೀರಪಟ್ನ ಶಾರದಾ ಮೆರವಣಿಗೆ ; ಟ್ಯಾಬ್ಲೋಗಳಿಗೆ ಬಾಂ...
20-10-26 03:10 pm
ಮೈಸೂರು ದಸರಾ ನೋಡಿ ವಾಪಸಾಗುತ್ತಿದ್ದ ವೇಳೆ ಬೆಳ್ತಂಗ...
20-10-26 10:56 am
ಉಪ್ಪಿನಂಗಡಿಯಲ್ಲಿ ತಲವಾರು ಝಳಪಿಸಿದ ಗ್ಯಾಂಗ್ ; ಕುಡಿ...
19-10-26 04:20 pm