ಬ್ರೇಕಿಂಗ್ ನ್ಯೂಸ್
13-11-26 10:15 pm HK News Staffer ಕ್ರೈಂ
ಮಂಗಳೂರು, ನ.13: ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ವಲಸಿಗರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಹತ್ತಿರದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಇಬ್ಬರು ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ಬಂದ ಮೇರೆಗೆ ಪಣಂಬೂರು ಪೊಲೀಸರು ಸದರಿ ರೆಸ್ಟೋರೆಂಟ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅವರು ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಕಂಡುಬಂದಿರುತ್ತದೆ.
ಅವರನ್ನು ಅಕ್ರಮವಾಗಿ ನೆಲೆಸಿದ ಕಾರಣ ವಶಕ್ಕೆ ಪಡೆದು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿದ್ದು ನಂತರ ವಲಸಿಗರ ನೋಂದಣಿ ಅಧಿಕಾರಿ ಮುಂದೆ ಹಾಜರುಪಡಿಸಿ, ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಕಾನೂನು ಪ್ರಕ್ರಿಯೆಗೆ ಪಣಂಬೂರು ಠಾಣೆಯಲ್ಲಿ ಚಾಲನೆ ನೀಡಲಾಗಿದೆ.
ಪಣಂಬೂರು ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ, ಜ್ಞಾನಶೇಖರ್ ಮತ್ತು ಸಿಬ್ಬಂದಿಗಳಾದ ಇಮ್ತಿಯಾಝ್ ಫಕಿರೇಶ್, ರಾಕೇಶ್ ಎಲ್.ಎಂ. ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.
13-11-26 10:13 pm
HK News Staffer
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
ತುಂಡು ತುಂಡಾಗಿ ಕತ್ತರಿಸುತ್ತಾರೆಂದು ಹೇಳಿಕೆ ; ಛಲವಾ...
07-11-26 09:34 pm
09-11-26 04:45 pm
HK News Staffer
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
13-11-26 10:18 pm
HK News Staffer
ಸೌಜನ್ಯಾ ಪ್ರಕರಣ ; ಸಂತೋಷ್ ರಾವ್ ತಪಾಸಣೆ ನಡೆಸಿದ್ದ...
12-11-26 06:34 pm
ಬಾಳೆಕುದ್ರು ಸ್ವಾಮೀಜಿ ವಿರುದ್ಧ ಮತ್ತೊಂದು ವಂಚನೆ ಆರ...
12-11-26 03:51 pm
ಬಹುನಿರೀಕ್ಷಿತ ಬೆಂಗಳೂರು - ಮಂಗಳೂರು- ಗೋವಾ ‘ವಂದೇ ಭ...
11-11-26 08:59 pm
ನಟೋರಿಯಸ್ ಗ್ಯಾಂಗ್ ಸ್ಟರ್ 'ಹೇಮಂತ ಪೂಜಾರಿ' ಬಂಧನ ಬಗ...
10-11-26 03:12 pm
13-11-26 10:23 pm
HK News Staffer
ಪಣಂಬೂರು ಬೀಚ್ ರೆಸ್ಟೋರೆಂಟ್ ನಲ್ಲಿ ಇಬ್ಬರು ಬಾಂಗ್ಲಾ...
13-11-26 10:15 pm
ಬಂಟ್ವಾಳ ; ಯುವಕನಿಗೆ ಬೊಲೆರೋ ಡಿಕ್ಕಿಪಡಿಸಿ ಕೊಲೆಯತ್...
11-11-26 03:09 pm
ಬೆಳ್ತಂಗಡಿ ; ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಇಬ್ಬರು ಬೈ...
11-11-26 01:54 pm
ದಾವಣಗೆರೆಯಿಂದ ಮಂಗಳೂರು ಸಾಗಿಸುತ್ತಿದ್ದ 1.15 ಕೋಟಿ...
10-11-26 10:01 pm