ಬ್ರೇಕಿಂಗ್ ನ್ಯೂಸ್
16-11-26 02:50 pm HK News Staffer ಕ್ರೈಂ
ಹಾಸನ, ನ.16: ಬೇಲೂರು ತಾಲೂಕಿನ ಕುಶಾವರ ಗ್ರಾಮದಲ್ಲಿ ಒಂಟಿ ಸಲಗದ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ.
ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಆನೆಯೊಂದು ಕಾಲಿನಿಂದ ತುಳಿದು ಸಾಯಿಸಿದ್ದು, ಮೃತರನ್ನು ಹಫೀಜ್(55) ಎಂದು ಗುರುತಿಸಲಾಗಿದೆ. ಹಫೀಜ್ ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ತರಲಾಗಿದ್ದು ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಎರಡು ದಿನಗಳ ಹಿಂದೆ ಶನಿವಾರವಷ್ಟೇ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ದನ ಮೇಯಿಸಲು ಹೋಗಿದ್ದ ಚೌಡನಹಳ್ಳಿಯ ಜಯಮ್ಮ ಎಂಬ ಮಹಿಳೆ ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ್ದು, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಒತ್ತಾಯಿಸಿದ್ದರು. ಪ್ರತಿಭಟನೆ ಹಿನ್ನೆಲೆ ಕಾಡಾನೆ ಓಡಿಸುವ ಬಗ್ಗೆ ಭರವಸೆ ನೀಡಿದ್ದರು. ಕಾರ್ಯಾಚರಣೆಗೆ ಸಿದ್ಧತೆಯೂ ನಡೆದಿರುವಾಗಲೇ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ.
ಆಕ್ರೋಶಿತ ನೂರಾರು ಜನ ಬೇಲೂರು ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಹಫೀಜ್ ಶವ ಆಸ್ಪತ್ರೆಗೆ ತರಲಾಗಿದ್ದರೂ, ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
14-11-26 09:24 pm
HK News Desk
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
16-11-26 09:58 pm
HK News Staffer
ಮಂಗಳೂರು ವಿವಿಯಲ್ಲಿ ನ.17ರಿಂದ ಮಕ್ಕಳ ಚಲನಚಿತ್ರೋತ್ಸ...
16-11-26 06:21 pm
ಸಂತ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ಹಿಂದಿ ಮೇಜರ್,...
16-11-26 06:19 pm
ತುಳು ಭವನದಲ್ಲಿ ನ.17ರಂದು ಹಲವು ಸಾಧಕರಿಗೆ ಗೌರವ ; ದ...
16-11-26 04:38 pm
ಹಿರಿಯೂರಿನಲ್ಲಿ ಒಮ್ಮತದ ಅಭ್ಯರ್ಥಿ, ಗ್ಯಾರಂಟಿಯಿಂದ ಆ...
16-11-26 04:28 pm
16-11-26 09:56 pm
HK News Staffer
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm
ಬೇಲೂರಿನಲ್ಲಿ ಎರಡು ದಿನಗಳ ಅಂತರದಲ್ಲಿ ಮತ್ತೊಬ್ಬ ಕಾಡ...
16-11-26 02:50 pm
ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಮಾಬುಕಳ...
15-11-26 09:12 pm
ಬೆಂಗಳೂರಿಗೆ ಹೊರಟಿದ್ದ ಬೈಂದೂರಿನ ಸಾಫ್ಟ್ವೇರ್ ಯುವಕ...
15-11-26 09:10 pm