ಬ್ರೇಕಿಂಗ್ ನ್ಯೂಸ್
18-11-26 07:20 pm HK News Staffer ಕ್ರೈಂ
ಮಂಗಳೂರು, ನ.18: ವೆಲೆನ್ಸಿಯಾ ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಎರಡನೇ ಬಾರಿಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೆರ್ಮನ್ನೂರು ಚರ್ಚ್ ನಲ್ಲಿ ಪಾದ್ರಿಯಾಗಿದ್ದ ಸಂದರ್ಭದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎರಡನೇ ಎಫ್ಐಆರ್ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವೆಲೆನ್ಸಿಯಾ ಚರ್ಚ್ ನಲ್ಲಿ ಬಾಲಕನಿಗೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಇತ್ತೀಚೆಗೆ ಮಂಗಳೂರಿನ ಕೋರ್ಟ್ ಜಾಮೀನು ನೀಡಿತ್ತು. ಆದರೂ ಸಿಪ್ರಿಯನ್ ಪಿಂಟೋ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಅನಾರೋಗ್ಯ ನೆಪದಲ್ಲಿ ಬಂಧನ ಪ್ರಕ್ರಿಯೆ ಮುಂದೂಡುತ್ತ ಬಂದಿದ್ದರು.
ಇದೀಗ ಎಸಿಪಿ ನೇತೃತ್ವದಲ್ಲಿ ಪೊಲೀಸರು ಆರೋಪಿ ಸಿಪ್ರಿಯನ್ ಪಿಂಟೋನನ್ನು ಅರೆಸ್ಟ್ ಮಾಡಿದ್ದು ಕೋರ್ಟಿಗೆ ಹಾಜರುಪಡಿಸಿದ್ದಾರೆ. ಆದರೆ, ನ್ಯಾಯಾಂಗ ಬಂಧನಕ್ಕೆ ಆದೇಶವಾದರೂ ಅನಾರೋಗ್ಯ ನೆಪದಲ್ಲಿ ಮತ್ತೆ ಆಸ್ಪತ್ರೆಯಲ್ಲಿ ಮಲಗುವ ಸಾಧ್ಯತೆಯೇ ಹೆಚ್ಚಿದೆ.
ಎರಡು ಪ್ರಕರಣದಲ್ಲಿಯೂ ತನಿಖೆಯನ್ನು ಎಸಿಪಿ ರವೀಶ್ ನಾಯ್ಕ್ ಗೆ ವಹಿಸಲಾಗಿದೆ. ಮತ್ತೊಂದು ಪೋಕ್ಸೋ ಕೇಸು ದಾಖಲಾಗಿರುವುದರಿಂದ ಎರಡನೇ ಬಾರಿ ಬಂಧನ ಮಾಡಲೇಬೇಕಾದ ಅನಿವಾರ್ಯತೆ ಪೊಲೀಸರಿಗಿತ್ತು. ಪೊಲೀಸರು ತಮ್ಮ ಕಾರ್ಯ ನೆರವೇರಿಸಿದ್ದಾರೆ. ಆದರೆ ಮೊದಲ ಪ್ರಕರಣದಲ್ಲಿಯೂ ಪೊಲೀಸ್ ಕಸ್ಟಡಿ ಕೇಳದ ಪೊಲೀಸರು ಈ ಬಾರಿಯೂ ನಿರ್ಲಕ್ಷ್ಯ ವಹಿಸಿದರೆ ಉದ್ದೇಶಪೂರ್ವಕ ವಿಳಂಬ ನೀತಿ ತೋರುತ್ತಿದ್ದಾರೆ ಎನ್ನಬೇಕಷ್ಟೆ.
18-11-26 07:26 pm
HK News Staffer
ರೇಸ್ ಕೋರ್ಸ್ ವ್ಯಾಪ್ತಿಯ 79 ಎಕರೆ ಸರ್ಕಾರದ ವಶಕ್ಕೆ...
18-11-26 05:38 pm
ಕೆಪಿಎಸ್ಸಿ ಅಕ್ರಮ ನೇಮಕಾತಿ ಹಗರಣ ; ಆಯೋಗದ ಅಧ್ಯಕ್ಷ...
17-11-26 12:09 pm
ಆಟವಾಡುತ್ತಿದ್ದ ವೇಳೆ ದುರಂತ ; ಬಿಸಿ ಕೆಮಿಕಲ್ ಬಕೆಟ್...
14-11-26 09:24 pm
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
18-11-26 07:27 pm
HK News Staffer
Bolas Factory Raid, Mangalore: ಗ್ರಾಹಕರನ್ನು ದಾ...
18-11-26 01:18 pm
Ideal Icecream Raid, Mangalore: ಕೊಲ್ಯ ಐಡಿಯಲ್...
17-11-26 08:15 pm
ಸೌಜನ್ಯಾ ಪ್ರಕರಣ ; ಮೂವರು ತಜ್ಞ ವೈದ್ಯರ ಕಮಿಟಿ ರಚನೆ...
17-11-26 06:42 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ರೆಕಾರ್ಡ್ ಮಾಡಿದ್ದ...
17-11-26 03:15 pm
18-11-26 07:20 pm
HK News Staffer
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ...
18-11-26 12:46 pm
ಬಂಟ್ವಾಳದಲ್ಲಿ ವ್ಯಾಪಾರಿ ಅಡ್ಡಗಟ್ಟಿ ಎಂಟು ಲಕ್ಷ ದರೋ...
18-11-26 12:36 pm
ಕೇರಳದಲ್ಲಿ ಟ್ರಾಫಿಕ್ ಉಲ್ಲಂಘನೆ ದಂಡ ; ಇ-ಚಲನ್ ಏಪ್...
16-11-26 09:56 pm
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm