ಬ್ರೇಕಿಂಗ್ ನ್ಯೂಸ್
12-01-21 09:19 pm Mangaluru Correspondant ಕ್ರೈಂ
Photo credits : PC DEPT
ಮಂಗಳೂರು, ಜ.12: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ವೇಶ್ಯಾವಾಟಿಕೆಗೆ ಮಹಿಳೆಯರನ್ನು ಕರೆತಂದಿದ್ದ ಪಿಂಪ್ ಸುನಿಲ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಲಾಡ್ಜ್ ಮಾಲೀಕ ಮೋಹನ್, ಮ್ಯಾನೇಜರ್ ಅಬ್ದುಲ್ ರಶೀದ್, ರೂಂ ಬಾಯ್ ಉದಯ ಶೆಟ್ಟಿ, ಗಿರಾಕಿಗಳಾದ ಭರತ್ ಮತ್ತು ಬಾಲಕೃಷ್ಣ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ಸ್ ಪೆಕ್ಟರ್ ಗಳಾದ ಗೋವಿಂದರಾಜು, ಶ್ರೀಮತಿ ರೇವತಿ, ಪಿಎಸ್ಐ ನಾಗರಾಜ್, ಜಗದೀಶ್, ಸಿಬಂದಿಗಳಾದ ಸುಜನ್ ಶೆಟ್ಟಿ, ಮಹೇಶ್, ತಿಪ್ಪ ರೆಡ್ಡಪ್ಪ , ಮಾದೇವ್, ಸಾಗರ್ ರತ್ನಾಕರ, ಅರುಣಾ, ಪುಷ್ಪಾ ರಾಣಿ, ಗುರುನಾಥ ದಾಳಿಯಲ್ಲಿ ಭಾಗವಹಿಸಿದ್ದರು.
A prostitution racket was busted at Hindustan lodge at KS Rao road in Mangalore here and four girls were rescued by Bunder Police Station.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm