ಬ್ರೇಕಿಂಗ್ ನ್ಯೂಸ್
13-01-21 04:45 pm Mangaluru Correspondent ಕ್ರೈಂ
ಬೆಳ್ತಂಗಡಿ, ಜ.13: ಗಸ್ತು ನಿರತರಾಗಿದ್ದ ಪೊಲೀಸ್ ಸಿಬಂದಿ ಮೇಲೆ ನಾಲ್ವರ ತಂಡ ಕೈಮಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ಉಜಿರೆ ಬಳಿಯ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಪೊಲೀಸ್ ಕಾನ್ಸ್ ಟೇಬಲ್ ವೆಂಕಟೇಶ್ ಮತ್ತು ಹೋಮ್ ಗಾರ್ಡ್ ರಾಜಣ್ಣ ರಾತ್ರಿ ರೌಂಡ್ಸ್ ನಲ್ಲಿದ್ದರು. ಈ ವೇಳೆ ಉಜಿರೆಯ ಗೇಟ್ ಬಳಿ ಕುಳಿತಿದ್ದವರಲ್ಲಿ ಇಲ್ಲೇನು ಮಾಡುತ್ತಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ನಾಲ್ವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದು, ಬಳಿಕ ಯೂನಿಫಾರ್ಮ್ ಮೇಲೆ ಕೈಮಾಡಿದ್ದಾರೆ. ಅಲ್ಲದೆ, ಪೊಲೀಸರ ಕಾಲರ್ ಹಿಡಿದು ಹೆಚ್ಚು ಮಾತಾಡಿದ್ರೆ ಕೊಲ್ತೀವಿ ಅಂತ ಬೆದರಿಕೆ ಹಾಕಿದ್ದಾಗಿ ಪೊಲೀಸ್ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಸಾಬು, ಮಂಜುನಾಥ್, ಕಿರಣ್ ಮತ್ತು ನವೀನ್ ಎಂಬ ನಾಲ್ವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
A gang of four attacked a team of policemen on beat duty including police and home guards personnel at Ujire in Belthangady. The gang also tore the uniforms worn by the staff.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm