ಬ್ರೇಕಿಂಗ್ ನ್ಯೂಸ್
14-01-21 11:27 am Headline Karnataka News Network ಕ್ರೈಂ
ಚೆನ್ನೈ ಜ.14 : ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಅವರಿಂದ 1.42 ಕೆಜಿ ಚಿನ್ನ ಸಹಿತ 85 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳ ಪೈಕಿ 72.6 ಲಕ್ಷ ರೂ. ಬೆಲೆ ಬಾಳುವ 1.42 ಕೆಜಿ ತೂಕದ ಚಿನ್ನ, ಒಟ್ಟು 12.4 ಲಕ್ಷ ರೂ. ಮೌಲ್ಯದ ಸಿಗರೇಟ್ ಗಳು, ಸ್ಮಾರ್ಟ್ ಫೋನ್ ಗಳು, ಲ್ಯಾಪ್ ಟಾಪ್ ಗಳು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚೆನ್ನೈ ಏರ್ ಕಸ್ಟಮ್ಸ್ ತಿಳಿಸಿದ್ದಾರೆ.
ದುಬೈನಿಂದ ವಿಮಾನದ ಮೂಲಕ ಚೆನ್ನೈ ಏರ್ ಪೋರ್ಟ್ ಆಗಮಿಸಿರುವ ಇಬ್ಬರು ಪ್ರಯಾಣಿಕರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಗುದನಾಳದಲ್ಲಿ ಗೋಲ್ಡ್ ಪೇಸ್ಟ್ ಸಾಗಿಸುತ್ತಿರುವುದು ಕಂಡುಬಂದಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ. ಲಗೇಜ್ ತಪಾಸಣೆಯ ವೇಳೆ ಇತರ ವಸ್ತುಗಳನ್ನು ಕರ್ತವ್ಯದಲ್ಲಿದ್ದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Two passengers were arrested when goods including 1.42 kilograms of gold with a total worth Rs 85 lakhs were seized by the Customs department at the Chennai airport on Wednesday.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm