ಬ್ರೇಕಿಂಗ್ ನ್ಯೂಸ್
15-01-21 03:24 pm Headline Karnataka News Network ಕ್ರೈಂ
ಕಲಬುರಗಿ, ಜ.15 : ಹಳೆ ವೈಷಮ್ಯದ ಹಿನ್ನೆಯಲ್ಲಿ ಇಬ್ಬರು ಸಹೋದರರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.
ತಡಕಲ್ ಗ್ರಾಮದ ನಿವಾಸಿಗಳಾದ ನಿಲೇಶ್ (39), ರಾಜಶೇಖರ (35) ಮೃತರು ಎಂದು ಗುರುತಿಸಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದ್ದು, ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ.
ಸದ್ಯ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Miscreants attack and brutally kill Brothers at Kalburgi. The reason behind the Murder is Unknow. The police are investigating the case.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm