ಬ್ರೇಕಿಂಗ್ ನ್ಯೂಸ್
16-01-21 06:15 pm Mangalore Correspondent ಕ್ರೈಂ
ಬಂಟ್ವಾಳ, ಜ.16 : ಗಂಡ - ಹೆಂಡತಿ ಮಧ್ಯದ ಜಗಳದ ಬಗ್ಗೆ ವಿಚಾರಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಗಟ್ಟೆ ಎಂಬಲ್ಲಿ ನಡೆದಿದೆ.
ಅಜ್ಜಿಬೆಟ್ಟು ಗ್ರಾಮದ ಕೊರಗಟ್ಟೆ ನಿವಾಸಿ ಗಣೇಶ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಹೆಂಡತಿಗೆ ಹಲ್ಲೆ ನಡೆಸುತ್ತಿದ್ದ ಬಗ್ಗೆ ನೆರೆಮನೆಯವರು 112 ನಂ.ಗೆ ಪೋನ್ ಮಾಡಿ ದೂರು ನೀಡಿದ್ದರು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಿಬ್ಬಂದಿ ನವೀನ್ ಮತ್ತು ಶ್ರೀಕುಮಾರ್ ಸ್ಥಳಕ್ಕೆ ಬಂದು ಆರೋಪಿಯನ್ನು ವಿಚಾರಿಸಿದ್ದಾರೆ.
ವಿಚಾರಣೆಗೆ ಬಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ಕೈಯಲ್ಲಿದ್ದ ದೊಣ್ಣೆಯಿಂದ ಹಲ್ಲೆ ನಡೆಸಿದ್ದು ಬಳಿಕ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಗಿದೆ. ಸಿಬ್ಬಂದಿಯ ಮೇಲಿನ ಹಲ್ಲೆ ಹಾಗೂ ಜೀವ ಬೆದರಿಕೆ ದೂರಿನ ಹಿನ್ನೆಲೆಯಲ್ಲಿ ಆರೋಪಿ ಗಣೇಶ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Punjalkatte Police arrested one person who assaulted police men and give life threat
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm