ಬ್ರೇಕಿಂಗ್ ನ್ಯೂಸ್
18-01-21 11:36 am Mangalore Correspondent ಕ್ರೈಂ
ಪುತ್ತೂರು, ಜ.18: ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ.
ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ - ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, 40 ಸಾವಿರ ಮೌಲ್ಯದ ಎರಡು ಕೇಜಿ ಗಾಂಜಾ ಪತ್ತೆಯಾಗಿದೆ.
ಆರೋಪಿ ಸವಣೂರು ಗ್ರಾಮದ ನಿವಾಸಿ ನವಾಜ್ (30) ಎಂಬಾತನನ್ನು ಬಂಧಿಸಿದ್ದು ಬೈಕನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have arrested a Drug Peddler in Puttur. The arrested has been identified as Navaz (30). The Puttur Police have seized Ganja and the Bike.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm