ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm