ಬ್ರೇಕಿಂಗ್ ನ್ಯೂಸ್
20-01-21 10:50 am Udupi Correspondent ಕ್ರೈಂ
ಕುಂದಾಪುರ, ಜ.20 : ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ಹನುಮಂತ ಬಂಧಿತ ಆರೋಪಿ. ತೋಟದ ಕೆಲಸ ಮಾಡುತ್ತಿದ್ದ ಹನುಮಂತ ಜ.17ರಂದು ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ.
ಜ.18ರಂದು ಪ್ರಕರಣ ದಾಖಲಾಗಿದ್ದು, ಅದೇ ದಿನ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಉಡುಪಿಯ ಪೋಕ್ಸೋ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a 7-year-old girl was raped by a gardener in kundapura. The arrested has been identified as Hanumanth.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm