ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm