ಬ್ರೇಕಿಂಗ್ ನ್ಯೂಸ್
22-01-21 11:19 am Mangalore Correspondent ಕ್ರೈಂ
ಉಳ್ಳಾಲ, ಜ.22 : ಭಾರೀ ಪ್ರಮಾಣದಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (40) ಮತ್ತು ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದೀನ್ (34) ಕುತ್ತಾರಿನಲ್ಲಿ ಬಂಧಿತರಾಗಿದ್ದಾರೆ. ಇವರಿಂದ 23.980 ಗ್ರಾಂ ಗಾಂಜಾ ವಶಕ್ಕೆ ಪಡೆದು ಸಿಸಿಬಿ ತಂಡ, ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.



ಮತ್ತೊಂದು ಪ್ರಕರಣದಲ್ಲಿ ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಎಂಬವರನ್ನು ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡ್ತಿದ್ದ ವೇಳೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಇವರಿಂದ ಸುಮಾರು 15 ಕೆ.ಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
24 Kilo Ganja has been seized by Ullal and CCB police at Derlakatte in Mangalore. Also car has been seized.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm