ಬ್ರೇಕಿಂಗ್ ನ್ಯೂಸ್
22-01-21 12:25 pm Mangalore Correspondent ಕ್ರೈಂ
ಮಂಗಳೂರು, ಜ.22; ಬಜ್ಪೆ ಬಳಿಯ ಸುಂಕದಕಟ್ಟೆ ನಿರಂಜನಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಚೇರಿ ಬೀಗವನ್ನು ಮುರಿದು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜ.9ರಂದು ರಾತ್ರಿ ಕಾಲೇಜಿನ ಕಚೇರಿ ಬೀಗ ಮುರಿದು ಕಪಾಟಿನಲ್ಲಿಟ್ಟಿದ್ದ 5.41 ಲಕ್ಷ ನಗದನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಬಜ್ಪೆ ಪೊಲೀಸರು ವಾಮಂಜೂರು ತಿರುವೈಲು ನಿವಾಸಿ ಆರಿಫ್ (26) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಕಳವು, ಸುಲಿಗೆ, ದರೋಡೆ, ಕೊಲೆಯತ್ನ , ಎಟಿಎಂ ಕಳವು ಸೇರಿದಂತೆ ಮೂಡುಬಿದ್ರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು ಪ್ರಕರಣ, ಕಾವೂರಿನಲ್ಲಿ ಎರಡು ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಕೇಸು, ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಕೇಸು, ಗ್ರಾಮಾಂತರ ಠಾಣೆಯಲ್ಲಿ ಒಂದು, ಸುರತ್ಕಲ್ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣ ದಾಖಲಾಗಿದೆ.
The Bajpe police have arrested an accused who has robbed amount of Rs 5.41 Lakhs at the Bajpe Polytechnic college by breaking the lock.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm