ಬ್ರೇಕಿಂಗ್ ನ್ಯೂಸ್
24-01-21 01:19 pm Mangaluru Correspondent ಕ್ರೈಂ
ಮಂಗಳೂರು, ಜ.24: ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಐದು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಬಂಧಿತ. ಆರೋಪಿ ಬಳಿಯಿದ್ದ ಐದು ಲಾರಿಯ ಬ್ಯಾಟರಿಗಳು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್, ಸ್ಕೂಟರ್ ಒಳಗಿದ್ದ ಸ್ಪ್ಯಾನರ್ ಸೆಟ್ ವಶಕ್ಕೆ ಪಡೆಯಲಾಗಿದೆ.
ಜ.9ರಂದು ಪಣಂಬೂರಿನ ಎನ್ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜನ್ಸಿ ಮ್ಯಾನೇಜರ್ ಪಣಂಬೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಜ.21ರಂದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬಯಲಾಗಿದೆ.
Notorious thief stealing batteries from Timber trucks in the shipping yard arrested by Panambur Police in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm