ಬ್ರೇಕಿಂಗ್ ನ್ಯೂಸ್
26-01-21 10:03 am Mangaluru Correspondent ಕ್ರೈಂ
ಕೊಣಾಜೆ, ಜ.26: ಬೋಳಿಯಾರು ಸಮೀಪದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸಕ್ಕಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವತಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಆಕೆಯನ್ನು ಚುಡಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಸ್ಥಳೀಯರು ಉಪಚರಿಸಿ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪಾಣೆಲ ನಿವಾಸಿ ಇರ್ಷಾದ್ (23) ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದು ಯುವತಿ ಪ್ರತಿಭಟಿಸಿದಾಗ ಸ್ಥಳೀಯರು ಆರೋಪಿಯನ್ನು ಹಿಡಿದು ಉಪಚಾರ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಆರೋಪಿ ಇರ್ಷಾದ್ ನನ್ನು ವಶಕ್ಕೆ ತೆಗೆದಿದ್ದಾರೆ.
A Youth was held by Public at Konaje in Mangalore for Eve-Teasing and attempt to rape a girl. The Public handed over him to the police. The accused is identified as Irshad (23).
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm