ಬ್ರೇಕಿಂಗ್ ನ್ಯೂಸ್
26-01-21 09:45 pm Mangaluru Correspondent ಕ್ರೈಂ
ಮಂಗಳೂರು, ಜ.26: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಆರೋಪಿ ಕಾಸರಗೋಡು ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಾಸರಗೋಡಿನ ಅಬ್ದುಲ್ ರಶೀದ್ ಅದ್ದುಕ್ಕಮ್ ಕೊಟ್ಟುಂಬ ಬಂಧಿತ ವ್ಯಕ್ತಿ. ಈತ ಗುದ ನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳನ್ನಾಗಿಸಿ ತರುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, 658 ಗ್ರಾಂ 24 ಕ್ಯಾರೆಟ್ ಪ್ಯೂರ್ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 33.29 ಲಕ್ಷ ಎಂದು ಕಸ್ಟಮ್ಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
ಆರೋಪಿ ಅಬ್ದುಲ್ ರಶೀದ್ ಜ.26ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎಂದು ಚಿನ್ನವನ್ನು ಪತ್ತೆ ಮಾಡಿರುವ ಬಗ್ಗೆ ಕಸ್ಟಮ್ಸ್ ಇಲಾಖೆಯವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ, 1.119 ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಜ.25 ರಂದು ದುಬೈನಿಂದ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇಬ್ಬರು ಆಗಮಿಸಿದ್ದು ಅಕ್ರಮವಾಗಿ ತರುತ್ತಿದ್ದ 57 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಹೆಸರನ್ನು ಕಸ್ಟಮ್ಸ್ ಅಧಿಕಾರಿಗಳು ಬಹಿರಂಗ ಪಡಿಸಿಲ್ಲ.
Mangaluru International Airport customs have bust two smuggling incidents at mangalore airport seize gold worth rs 90 lac 90 lac
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm