ಬ್ರೇಕಿಂಗ್ ನ್ಯೂಸ್
30-01-21 12:15 pm Mangalore Correspondent ಕ್ರೈಂ
ಪುತ್ತೂರು, ಜ.30 : ಪೊಲೀಸ್ ಅರಣ್ಯ ಸಂಚಾರಿ ದಳ ಮತ್ತು ಅರಣ್ಯ ಇಲಾಖೆಯು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು
ಸೂತ್ರಬೆಟ್ಟು ಸಮೀಪ ಮಾರುತಿ ಕಾರಿನಲ್ಲಿ ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಕಬಕ ನಿವಾಸಿ ಶೇಖ್ ಅನ್ಸಾರ್ನನ್ನು ವಶಕ್ಕೆ ಪಡೆಯಲಾಗಿದೆ. ಇನ್ನೋರ್ವ ಆರೋಪಿ ಸಾಮೆತ್ತಡ್ಕ ನಿವಾಸಿ ತಲೆಮರೆಸಿಕೊಂಡಿದ್ದಾರೆ.
ಜಿಂಕೆ ಕೊಂಬು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಅರಣ್ಯ ಸಂಚಾರದಳ ಪ್ರಕರಣವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದೆ.
One person has been arrested by the forest officers over transporting deer horn in the car at Puttur in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm