ಬ್ರೇಕಿಂಗ್ ನ್ಯೂಸ್
31-01-21 09:40 am Mangaluru Correspondent ಕ್ರೈಂ
ಮಂಗಳೂರು, ಜ.31: ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಶ್ಕೂರ್ ಕಲ್ಲರ್ ಎಂಬಾತ ಬಂಧಿತ ವ್ಯಕ್ತಿ. ಜ.30ರಂದು ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು ತಪಾಸಣೆ ವೇಳೆ ದೇಹದಲ್ಲಿ ಚಿನ್ನದ ಅಂಶ ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳಾಗಿಸಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಮಶ್ಕೂರ್ ಬಳಿ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದು ಆತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ಎಂದು ಅಂದಾಜಿಸಲಾಗಿದೆ.
Customs officials at the Mangaluru International Airport (MIA) on Saturday January 30 arrested one passenger who had arrived from Dubai to MIA on Air India flight IX 1814. e
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm