ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.
ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm