ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್‌ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್‌ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್‌ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್‌ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್‌ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm