ಬ್ರೇಕಿಂಗ್ ನ್ಯೂಸ್
05-02-21 11:15 am Mangalore Correspondent ಕ್ರೈಂ
ಮಂಗಳೂರು, ಫೆ.5: ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕದ್ರಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬೆಂದೂರುವೆಲ್ ನ ಹೊಟೇಲೊಂದರಲ್ಲಿ ಜ.31ರಂದು ಬೋಳೂರಿನ ತ್ರಿಶೂಲ್ ಸಾಲ್ಯಾನ್ ಎಂಬಾತ ತಾನು ಪ್ರೀತಿಸುತ್ತಿದ್ದ ಯುವತಿ ಹಾಗು ಆಕೆಯ ಜತೆಗಿದ್ದ ಸ್ನೇಹಿತರಿಗೆ ಹಲ್ಲೆ ನಡೆಸಿದ್ದ. ಅತ್ತಾವರದ ಸೌರಜ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಇನ್ನೂ ಕೆಲವರು ಬಂಧನಕ್ಕೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿಶೂಲ್ ಸಾಲ್ಯಾನ್, ಈತನ ಸ್ನೇಹಿತರಾದ ಸಂತೋಷ್ ಪೂಜಾರಿ, ಡ್ಯಾನಿಷ್ ಅರೆನ್ ಡಿಕ್ರೂಸ್ ಅವರನ್ನು ಒಂದೇ ದಿನದಲ್ಲಿ ಬಂಧಿಸಲಾಗಿತ್ತು.
ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ರೌಡಿಯಿಂದ ಹಲ್ಲೆ ; ಹೊಟೇಲ್ ನುಗ್ಗಿ ಕೃತ್ಯ ಸಿಸಿಟಿವಿಯಲ್ಲಿ ಸೆರೆ !
In connection to Boyfriend stabbing his Ex-Girlfriend another accused has been arrested by the city Police in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm