ಬ್ರೇಕಿಂಗ್ ನ್ಯೂಸ್
05-02-21 11:23 am Mangalore Correspondent ಕ್ರೈಂ
ಮಂಗಳೂರು, ಫೆ.5 : ಮನೆಯಲ್ಲಿ ಇಟ್ಟಿದ್ದ ವಜ್ರದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ನಗರದ ಕೊಡಿಯಾಲ್ ಗುತ್ತಿನ ಏಳನೇ ಕ್ರಾಸ್ ನಿವಾಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಿಯಾಲ್ ಗುತ್ತಿನ 7ನೇ ಕ್ರಾಸ್ ನಿವಾಸಿ ಉಷಾ ರಾವ್ ಅವರು ಸ್ನಾನದ ಕೊಠಡಿಗೆ ತೆರಳುವ ಸಂದರ್ಭದಲ್ಲಿ ವಜ್ರದ ಕಿವಿಯೋಲೆಯನ್ನು ತೊಳೆದು ತಂದು ಹಾಸಿಗೆಯಲ್ಲಿಟ್ಟಿದ್ದರು. ಆ ಬಳಿಕ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ.
ಮರುದಿನ ತನ್ನ ಇಬ್ಬರು ಪುತ್ರರಿಗೆ ಈ ವಿಚಾರ ತಿಳಿಸಿದ್ದು, ಅವರು ಎಷ್ಟು ಹುಡುಕಿದರೂ ಕಿವಿಯೋಲೆ ಪತ್ತೆಯಾಗಿಲ್ಲ. ವಜ್ರದ ಕಿವಿಯೋಲೆಯ ಮೌಲ್ಯ ಸುಮಾರು 80,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
A complaint of Diamond earring missing has been filed at Bunder Police Station.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm